ಕ್ರಿಕೆಟಿಗ ಶ್ರೀಶಾಂತ್ ಮನೆಯಲ್ಲಿ ಬೆಂಕಿ ಅವಘಡ: ಪತ್ನಿ ಮಕ್ಕಳ ರಕ್ಷಣೆ

ಕ್ರಿಕೆಟಿಗ ಶ್ರೀಶಾಂತ್ ಮನೆಯಲ್ಲಿ ಬೆಂಕಿ ಅವಘಡ: ಪತ್ನಿ ಮಕ್ಕಳ ರಕ್ಷಣೆ

YK   ¦    Aug 24, 2019 04:57:19 PM (IST)
ಕ್ರಿಕೆಟಿಗ ಶ್ರೀಶಾಂತ್ ಮನೆಯಲ್ಲಿ ಬೆಂಕಿ ಅವಘಡ: ಪತ್ನಿ ಮಕ್ಕಳ ರಕ್ಷಣೆ

ಕೇರಳ: ಕ್ರಿಕೆಟಿಗ ಎಸ್.ಶ್ರೀಶಾಂತ್ ಅವರ ಮನೆಯ ಕೋಣೆಯಲ್ಲಿ ಶುಕ್ರವಾರ ರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು, ಪತ್ನಿ ಹಾಗೂ ಮಕ್ಕಳನ್ನು ಸುರಕ್ಷಿತವಾಗಿ ಹೊರ ತರಲಾಯಿತು.

ಕೇರಳದಲ್ಲಿರುವ ಶ್ರೀಶಾಂತ್ ಮನೆಯ ಮೊದಲನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದೆ.

ಮಧ್ಯರಾತ್ರಿ ಮನೆಯು ಕೋಣೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.